ಬ್ರೇಕಿಂಗ್ ನ್ಯೂಸ್: ಭಾರತದ ರಕ್ಷಣಾ ಸಚಿವೆ ಇಂದು ಕೊಡಗಿಗೆ ಭೇಟಿ!!!!! ಮೋದಿ ಸರ್ಕಾರದಿಂದ ಹೆಚ್ಚಿನ ಪರಿಹಾರದ ನಿರೀಕ್ಷೆ!!!!!
ಮಳೆ ಹಾಗೂ ಪ್ರವಾದಿಂದ ತತ್ತರಿಸಿರುವ ಕೊಡಗು ಜೆಲ್ಲೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಇಂದು ಭೇಟಿ ನೀಡಲಿದ್ದಾರೆ. ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಕೊಡಗಿಗೆ ರಕ್ಷಣಾ ಸಚಿವರು ಆಗಮಿಸಲಿದ್ದಾರೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮತ್ತು ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ನಂತರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕೊಡಗು ಜಿಲ್ಲಾಧಿಕಾರಿ ಶ್ರೀ ವಿದ್ಯಾ, ಸಂಸದ ಪ್ರತಾಪ್ ಸಿಂಹ, ಹಾಗೂ ಕೊಡಗು ಜಿಲ್ಲೆಯ ಶಾಸಕರು ಭಾಗಿಯಾಗಲಿದ್ದಾರೆ.
ರಕ್ಷಣಾ ಸಚಿವರು ಆಗಮಿಸುತ್ತಿರುವುದರಿಂದ ಕೇಂದ್ರದ ಮೋದಿ ಸರ್ಕಾರದ ಕಡೆಯಿಂದ ಕೊಡಗಿಗೆ ಹೆಚ್ಚಿನ ಪರಿಹಾರ ದೊರಕುವ ನಿರೀಕ್ಷೆಯಲ್ಲಿ ಕೊಡಗಿನ ಜನರಿದ್ದಾರೆ.
ರಕ್ಷಣಾ ಸಚಿವರು ಆಗಮಿಸುತ್ತಿರುವುದರಿಂದ ಕೇಂದ್ರದ ಮೋದಿ ಸರ್ಕಾರದ ಕಡೆಯಿಂದ ಕೊಡಗಿಗೆ ಹೆಚ್ಚಿನ ಪರಿಹಾರ ದೊರಕುವ ನಿರೀಕ್ಷೆಯಲ್ಲಿ ಕೊಡಗಿನ ಜನರಿದ್ದಾರೆ.

Comments
Post a Comment