ಬಿಗ್ ಬ್ರೇಕಿಂಗ್ ನ್ಯೂಸ್: ಸ್ಥಳಿಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆ!!!!!
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಪ್ರತಿಷ್ಠೆಯ ಕಣವಾಗಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಡಿಸಿಎಂ ಪರಮೇಶ್ವರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಕೊರಟಗೆರೆಯಲ್ಲಿ ಇನ್ನು ಕಾಂಗ್ರೆಸ್ ಖಾತೆ ತೆರದಿಲ್ಲ ಜೆಡಿಎಸ್ 5 ರಲ್ಲಿ ಬಿಜೆಪಿ 1 ರಲ್ಲಿ ಮುನ್ನಡೆ ಸಾಧಿಸಿದೆ.
ದಾವಣಗೆರೆಯ ಹೊನ್ನಾಳಿ ಪಟ್ಟಣ ಪಂಚಾಯತಿಯ ಒಟ್ಟು 18 ಸ್ಥಾನಗಳಲ್ಲಿ ಬಿಜೆಪಿಗೆ 10 ರಲ್ಲಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಹಿಡಿದಿದೆ. ಕಾಂಗ್ರೆಸ್ 5, ಪಕ್ಷೇತರ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಸಿದ್ದರಾಮಯ್ಯ ಕ್ಷೇತ್ರ ಬದಾಮಿಯಲ್ಲಿ ಕಾಂಗ್ರೆಸ್ ಗೆ ಆರಂಭಿಕ ಹಿನ್ನಡೆಯಾಗಿದ್ದು, ಬಿಜೆಪಿ 3 ರಲ್ಲಿ ಕಾಂಗ್ರೆಸ್ 1 ರಲ್ಲಿ ಮುನ್ನಡೆ ಸಾಧಿಸಿದೆ. ಡಿಸಿಎಂ ಪರಮೇಶ್ವರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಕೊರಟಗೆರೆಯಲ್ಲಿ ಇನ್ನು ಕಾಂಗ್ರೆಸ್ ಖಾತೆ ತೆರದಿಲ್ಲ ಜೆಡಿಎಸ್ 5 ರಲ್ಲಿ ಬಿಜೆಪಿ 1 ರಲ್ಲಿ ಮುನ್ನಡೆ ಸಾಧಿಸಿದೆ.

Comments
Post a Comment